ಬಸವರಾಜ ಹೊರಟ್ಟಿಗೆ ಕೋವಿಡ್ ದೃಢ : ಕಿಮ್ಸ್ ಆಸ್ಪತ್ರೆಗೆ ದಾಖಲು
Team Udayavani, Apr 28, 2021, 9:09 AM IST
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಹೊರಟ್ಟಿ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಇತ್ತಿಚೆಗೆ ಕೋವಿಡ್ ಟೆಸ್ಟ್ ಮಾಡಿಸಿದ್ದರು.
ನಿನ್ನೆ ಸಂಜೆ ಕೋವಿಡ್ ಟೆಸ್ಟ್ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಅವರು ಕಿಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ :18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ : ಇಂದಿನಿಂದ ನೋಂದಣಿ ಶುರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.