ರಾಜ್ಯದಲ್ಲಿಂದು ಕೋವಿಡ್ ಮಹಾಸ್ಫೋಟ : 31830 ಹೊಸ ಪ್ರಕರಣ,180 ಜನ ಸಾವು
Team Udayavani, Apr 27, 2021, 7:43 PM IST
ಬೆಂಗಳೂರು: ವಾರಾಂತ್ಯದ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಳೆದ 24 ಗಂಟೆಗಳ( ಸೋಮವಾರ) ಅವಧಿಯಲ್ಲಿ ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಿತಿ ಮೀರಿ ಹೆಚ್ಚುತ್ತಿರುವ ಕೋವಿಡ್ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಸೋಮವಾರದ ಮುಂಜಾನೆ ವರೆಗೆ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಭಾನುವಾರ ದಾಖಲಾದ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖ ಖಂಡಿತ್ತು. ಆದರೆ, ಸೋಮವಾರ ಕರ್ಫ್ಯೂ ತೆರವುಗೊಳಿಸುತ್ತಿದ್ದಂತೆ ಕೋವಿಡ್ ಪ್ರಕರಣಗಳ ಸಂಖ್ಯೆ 31830ಕ್ಕೆ ಏರಿಕೆಯಾಗಿದೆ.
ಇಂದು ಸಂಜೆ( ಏ.27, ಮಂಗಳವಾರ) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ( ದಿನಾಂಕ:26.04.2021,00:00 ರಿಂದ 23:59 ರವರೆಗೆ) ಬರೋಬ್ಬರಿ 31830 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 301899ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ 180 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಬೆಂಗಳೂರು ಟಾಪ್ :
ಇನ್ನು ಎಂದಿನಂತೆ ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ 17550 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ. ಇನ್ನುಳಿದಂತೆ ಮೈಸೂರು-2042, ತುಮಕೂರು-1196, ಬಳ್ಳಾರಿ-907 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.