ಬಳ್ಳಾರಿ: ಒಮ್ಮೆಲೆ ಸಿಡಿದ ಪಟಾಕಿಗಳು; ಬಾಲಕ ಗಂಭೀರ
Team Udayavani, Oct 18, 2017, 3:24 PM IST
ಬಳ್ಳಾರಿ : ನಗರದ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಬುಧವಾರ ಬೆಳ್ಳಂಬೆಳಗ್ಗೆ ಪಟಾಕಿ ಅವಘಡವೊಂದು ಸಂಭವಿಸಿದ್ದು, ಪಟಾಕಿ ಸಿಡಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಗಂಭೀರ ಸುಟ್ಟಗಾಯಗಳಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ನರಸಿಂಹ ಎಂಬ ಬಾಲಕ ಪಟಾಕಿಗಳನ್ನು ಕಲೆ ಹಾಕಿ ಬೆಂಕಿ ಹಚ್ಚಿದಾಗ ಒಮ್ಮೆಲೆ ಸಿಡಿದು ಗಂಭೀರವಾಗಿ ಸುಟ್ಟಗಾಯಗಳಿಗೀಡಾಗಿದ್ದಾನೆ. 2 ಕಾಲುಗಳು ಮತ್ತು ಕಣ್ಣುಗಳಿಗೆ ಗಂಭೀರ ಗಾಯಗಳಾಗಿವೆ.
ಗಾಯಳು ನರಸಿಂಹನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು ಪೋಷಕರು ಕಂಗಾಲಾಗಿ ಕಣ್ಣೀರಿಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.