Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ
Team Udayavani, Oct 4, 2024, 12:23 AM IST
ಯಾದಗಿರಿ: ”ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಹತಾಶೆಯ ಸ್ಥಿತಿಯಲ್ಲಿದ್ದು ದಸರಾ ಹಬ್ಬದ ವೇದಿಕೆಯನ್ನು ಸಹ ಮುಖ್ಯಮಂತ್ರಿಗಳು ರಾಜಕೀಯ ಭಾಷಣದ ವೇದಿಕೆಯಾಗಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಗುರುವಾರ(ಅ3) ಹೇಳಿದರು.
ನಗರಸಭೆ ಚುನಾವಣೆ ನಂತರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಡಹಬ್ಬದ ವೇದಿಕೆಯನ್ನು ರಾಜಕೀಯಕ್ಕೆ ಯಾರೂ ಬಳಸಿಕೊಳ್ಳಬಾರದು ಎಂದು ಆಗ್ರಹಿಸಿದ ಅವರು ಮುಖ್ಯಮಂತ್ರಿಗಳು ಸಹ ದಸರಾ ವೇದಿಕೆಯಲ್ಲಿ ರಾಜಕೀಯ ಮಾತನಾಡಿರುವುದನ್ನು ಖಂಡಿಸುವುದಾಗಿ ಹೇಳಿದರು.
ಜಿಟಿ ದೇವೇಗೌಡ ಮಾತಿಗೂ ಅವರು ಯಾರೇ ಆಗಲಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು ಅದೊಂದು ಸಾಂಸ್ಕೃತಿಕ ಹಬ್ಬದ ವೇದಿಕೆ ಎಂದು ಅವರು ಹೇಳಿದರು.
ಮೈಸೂರು ಜನತೆ ಹಾಗೂ ದಸರಾ ಪ್ರಿಯರು ಇದನ್ನು ಒಪ್ಪುವುದಿಲ್ಲ ರಾಜಕೀಯ ಬೇರೆ, ದಸರಾ ಹಬ್ಬದ ವೇದಿಕೆ ಬೇರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.