ಜಾಮೀನಿನಲ್ಲಿ ಹೊರ ಬಂದ ಕುಖ್ಯಾತ 1 ವರ್ಷದಲ್ಲಿ 60 ಅಪರಾಧ ನಡೆಸಿದ

Team Udayavani, Apr 24, 2022, 8:00 AM IST

ಜಾಮೀನಿನಲ್ಲಿ ಹೊರ ಬಂದ ಕುಖ್ಯಾತ 1 ವರ್ಷದಲ್ಲಿ 60 ಅಪರಾಧ ನಡೆಸಿದ

ಬೆಂಗಳೂರು: ಬರೋಬ್ಬರಿ 17 ಅಪರಾಧ ಪ್ರಕರಣಗಳಲ್ಲಿ ಬಂಧಿತನಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ಕುಖ್ಯಾತನೊಬ್ಬ ಒಂದೇ ವರ್ಷದಲ್ಲಿ ಸುಮಾರು 60 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಮತ್ತೆ ಜೈಲು ಪಾಲಾಗಿರುವ ಘಟನೆ ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯಿಂದ ವರದಿಯಾಗಿದೆ.

ಬನ್ನೇರುಘಟ್ಟ ರಸ್ತೆಯ ಬಿಲವಾರದಹಳ್ಳಿಯ ಸಯ್ಯದ್‌ ಅಬೂಬಕ್ಕರ್‌ ಸಿದ್ದಿಕ್‌ ಅಲಿಯಾಸ್‌ ಸಿದ್ದಿಕ್‌ (30) ಆರೋಪಿಯಾಗಿದ್ದಾನೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್‌ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 13 ಅಕ್ರಮ ರೋಹಿಂಗ್ಯಾ ವಲಸಿಗರ ಬಂಧನ

ಈತನಿಂದ 65 ಸಾವಿರ ರೂ., 5 ದ್ವಿಚಕ್ರ ವಾಹನಗಳು, 9 ಲ್ಯಾಪ್‌ಟಾಪ್‌ ಗಳು, ಒಂದು ಕೆಮರಾ, ಎರಡು ಲೆನ್ಸ್‌ಗಳು, ಎರಡು ಫ್ಲಾಶ್‌ಗಳು ಸಹಿತ ಒಟ್ಟು 11.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.