ಸಿ.ಟಿ.ರವಿ ಕಾರು ಅಪಘಾತ ಪ್ರಕರಣ ಇತ್ಯರ್ಥ
Team Udayavani, Feb 28, 2019, 12:29 AM IST
ಮಂಡ್ಯ: ಬಿಜೆಪಿ ಶಾಸಕ ಸಿ.ಟಿ.ರವಿ ಕಾರು ಅಪಘಾತ ಪ್ರಕರಣ ರಾಜಿ-ಸಂಧಾನದ ಮೂಲಕ ಇತ್ಯರ್ಥವಾಗಿದೆ. ನಗರದ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಲರಾಮೇಗೌಡರ ನಿವಾಸದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಆಗಮಿಸಿದ ಶಾಸಕ ರವಿ ಮೃತ ಶಶಿ ಹಾಗೂ ಸುನಿಲ್ ಕುಟುಂಬದವರಿಗೆ ವೈಯಕ್ತಿಕ ಪರಿಹಾರ ಕೊಡುವ ಮೂಲಕ ರಾಜಿ ಸಂಧಾನ ಮಾಡಿಕೊಂಡರು.
ನಿಮ್ಮ ಕುಟುಂಬಕ್ಕೆ ಬೆನ್ನೆಲುಬಾಗಿ ಇರುತ್ತೇನೆ. ಇನ್ನು ಮುಂದೆಯೂ ಕಷ್ಟದಲ್ಲಿ ಸಹಾಯ ಮಾಡುವೆ ಎಂದು ಭರವಸೆ ನೀಡಿದ್ದರಿಂದ ಅಂತಿಮವಾಗಿ ಮೃತ ಯುವಕರ ಕುಟುಂಬದವರು ರಾಜಿ-ಸಂಧಾನಕ್ಕೆ ಒಪ್ಪಿಗೆ ಸೂಚಿಸಿದರು. ಬಳಿಕ ಮಾತನಾಡಿದ ಸಿ.ಟಿ.ರವಿ, ಮಾನವೀಯತೆ ದೃಷ್ಟಿಯಿಂದ
ಪರಿಹಾರ ನೀಡಿದ್ದೇನೆ. ಸಂಧಾನದ ಮಾತುಕತೆಯಾಗಿಲ್ಲ ಎಂದಷ್ಟೇ ಹೇಳಿ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.