ಡಿಡಿಗೂ ಚೆಕ್ ಕಡ್ಡಾಯ-PIL ವಿಚಾರಣೆ; ಆರ್ ಬಿಐಗೆ ಹೈಕೋರ್ಟ್ ನೋಟಿಸ್
Team Udayavani, Jan 24, 2019, 11:40 AM IST
ಬೆಂಗಳೂರು: ಸಣ್ಣ ಮೊತ್ತದ ಡಿಡಿ ಪಡೆಯಲು ಕೂಡಾ ಚೆಕ್ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಗಳ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಗುರುವಾರ ಉತ್ತರ ನೀಡುವಂತೆ ನೋಟಿಸ್ ನೀಡಿದೆ.
ನಗದು ನೀಡಿದರೂ ಬ್ಯಾಂಕ್ ಗಳು ಡಿಮಾಂಡ್ ಡ್ರಾಫ್ಟ್ ನೀಡುವುದಿಲ್ಲ. ಬ್ಯಾಂಕ್ ಗಳ ಈ ನಡೆಯಿಂದಾಗಿ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಆರ್ ಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲ ರಮೇಶ್ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸಲ್ಲಿಸಿದ್ದರು.
ಬ್ಯಾಂಕ್ ಗಳಲ್ಲಿ ಖಾತೆ, ಚೆಕ್ ಇದ್ದರೆ ಮಾತ್ರ ಡಿಮಾಂಡ್ ಡ್ರಾಫ್ಟ್ ನೀಡುತ್ತಿವೆ. ಇದರಿಂದಾಗಿ ಗ್ರಾಹಕರಿಗೆ ತೊಂದರೆ ಎಂದು ಪಿಐಎಲ್ ನಲ್ಲಿ ತಿಳಿಸಿದ್ದರು. ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಆರ್ ಬಿಐಗೆ ನೋಟಿಸ್ ನೀಡಿ, ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.