ಸಿನಿಮಾ ಮಂದಿಯಂತೆ ನಮಗೆ ‘ಕಟ್, ಪೇಸ್ಟ್’ ತಿಳಿದಿಲ್ಲ; ಮುನಿರತ್ನಗೆ ಟಾಂಗ್ ಕೊಟ್ಟ ಡಿಕೆಶಿ


Team Udayavani, Nov 4, 2020, 2:39 PM IST

dk-shivakumar

ಬೆಂಗಳೂರು: ಅವರು ಡ್ರಾಮಾ, ಸಿನಿಮಾ ಮಾಡುತ್ತಾರೆ.  ನಟ, ನಿರ್ಮಾಪಕ, ನಿರ್ದೇಶಕರಾದವರು. ನಾವು ಸಿನಿಮಾ ಮಾಡೆಲ್ ಮಾತ್ರ. ಅವರ ಹಾಗೆ ಸೆಟ್ ಹಾಕಿಸಿ, ಕಟ್, ಪೇಸ್ಟ್ ಎಲ್ಲಾ ಇಲ್ಲ ನಮ್ಮದು. ನಮಗೂ ಅವರಿಗೂ ಇರುವುದು ಇದೇ ವ್ಯತ್ಯಾಸ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ಕೊಟ್ಟಿದ್ದಾರೆ.

ಮುನಿರತ್ನ ಮುಖ್ಯಮಂತ್ರಿಯಾಗಲಿ, ಬೇಡ ಎಂದವರು ಯಾರು ? ಇದು ಬಿಜೆಪಿ ಸರ್ಕಾರ ಅಲ್ಲ, ಕಾಂಗ್ರೆಸ್ ಬಿಜೆಪಿ ಸರ್ಕಾರ ಎಂದರು,

ಆರ್.ಆರ್ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆ ವಿಚಾರವಾಗಿ ಮಾತನಾಡಿ,  ಬೆಂಗಳೂರು ನಗರದಲ್ಲಿ ವಿದ್ಯಾವಂತ ಮತದಾರರು ‘ನಾವು ಯಾಕೆ ಬಂದು ಮತದಾನ ಮಾಡಬೇಕು’ ಎಂದು ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ವಿದ್ಯಮಾನಗಳೇ ಅವರ ಈ ನಿರ್ಧಾರಕ್ಕೆ ಕಾರಣ. ಸಿಎಂ ಸೇರಿದಂತೆ ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿಕೊಂಡಿದ್ದರು.  ಆದರೇ ಅವರಿಗೆ ಇಷ್ಟವಿಲ್ಲದ್ದರಿಂದ ವೋಟ್ ಹಾಕಿಲ್ಲ ಎಂದರು.

ಇದನ್ನೂ ಓದಿ: ನಾಲ್ಕೈದು ದಿನದಲ್ಲಿ ಶಾಲಾರಂಭದ ಬಗ್ಗೆ ನಿರ್ಧಾರ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ರಾಜಕೀಯ ಚದುರಂಗದಲ್ಲಿ ಮಾಧ್ಯಮಗಳ ವಿಶ್ಲೇಷಣೆ ನಡೆಯುತ್ತಿದೆ. ಮಾಧ್ಯಮವೇ ನ್ಯಾಯಾಧೀಶರಾಗಿ, ವಿಚಾರಾಣಾಧಿಕಾರಿಗಳಾಗಿ ಬದಲಾಗಿವೆ.  ಎಲ್ಲವನ್ನೂ ಕೂಡ ನೋಡುತ್ತಿದ್ದೇವೆ, ನಮ್ಮ ಮತದಾರ ಮೇಲೆ ನಮಗೆ ವಿಶ್ವಾಸ ಇದೆ. ಎಲ್ಲಾ ಮತದಾರರಿಗೂ ಅಭಿನಂದನೆಗಳು.

ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು, ಇತರ ಪಕ್ಷಗಳ ಕಾರ್ಯಕರ್ತರು ಸಹಾಯ ಮಾಡಿದ್ದಾರೆ. ಇಲ್ಲ ಅಂತ ನಾನು ಹೇಳುವುದಿಲ್ಲ. ಆದರೇ ಯಾರು ಸಹಾಯ ಮಾಡಿದ್ದಾರೆ ಎಂದು ಹೇಳುವುದಿಲ್ಲ.  ಎರಡೂ ಪಕ್ಷದ ಕಡೆಯಿಂದ ಸಹಾಯ ಮಾಡಿದ್ದಾರೆ ಅವರಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಶೀಘ್ರ ಕಾನೂನು ಜಾರಿ : ಬಸವರಾಜ್ ಬೊಮ್ಮಾಯಿ

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.