![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 17, 2022, 8:09 PM IST
ಬೆಂಗಳೂರು: ಎಸ್.ಎಂ.ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ವ್ಯಕ್ತಿ ಉನ್ನತ ಸ್ಥಾನಕ್ಕೆ ಏರುವ ಅವಕಾಶವಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಈ ಅವಕಾಶ ತಪ್ಪಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದವರಲ್ಲಿ ಮನವಿ ಮಾಡಿದರು. ಆ ಮೂಲಕ ತಾನೂ ಕೂಡ ಮುಂದಿನ ಸಿಎಂ ಅಭ್ಯರ್ಥಿ ಎಂಬ ಅರ್ಥದಲ್ಲಿ ಮಾತನಾಡಿದರು.
ಒಕ್ಕಲಿಗರ ಸಂಘದ ಆವರಣದಲ್ಲಿ ಭಾನುವಾರ ಚುಂಚಶ್ರೀ ಬಳಗ ಒಕ್ಕಲಿಸ ಸಮುದಾಯದ ಐಎಎಸ್ ,ಐಎಸ್ಎಫ್, ಕೆಎಎಸ್ ಪರೀಕ್ಷೆ ಸಾಧಕರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಕೇವಲ ನಮ್ಮವ,ನಮ್ಮವ ಎಂದರೆ ಸಾಲದು.ಬಂದ ಅವಕಾಶವನ್ನು ಬಳಸಿಕೊಳ್ಳಬೇಕು.ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸಬೇಕು ಎಂದರು. ನಾನು ಯಾವುದೇ ತಪ್ಪು ಮಾಡಲಿಲ್ಲ.ಆದರೂ ತನಿಖೆ ಹೆಸರಿನಲ್ಲಿ ತಿಹಾರ ಜೈಲಿಗೆ ಕಳುಹಿಸಿದರು.ರಾಜಕೀಯ ಜೀವನದಲ್ಲಿ ಏಳುಬೀಳು ಕಂಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ಸಮುದಾಯಕ್ಕೆ ಒದಗಿ ಬಂದಿರುವ ಅವಕಾಶ ಕಳೆದುಕೊಳ್ಳಬೇಡಿ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.