ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ

Team Udayavani, Apr 18, 2021, 1:13 PM IST

d k shivakumar

ಬೆಂಗಳೂರು: ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ. ವೋಟ್ ಕೊಡಿ ಎಂದು ಪ್ರಚಾರಕ್ಕೆ ಒತ್ತು ಕೊಡುತ್ತಾರೆ. ಇವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಘೋಷಣೆ ಮಾಡಿದೆ. ಇಲ್ಲಿಯವರೆಗೆ ಯಾರಿಗೆ ಆ ಹಣ ಸಿಕ್ಕಿದೆ? ಜಿಎಸ್ ಟಿ ಕಟ್ಟುವ ದುಡ್ಡಿಗೂ ಪೆನಾಲ್ಟಿ ಹಾಕ್ತಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಸಿಮೆಂಟ್, ಗೊಬ್ಬರದ ಬೆಲೆ ಗಗನಕ್ಕೆ ಹೋಗಿದೆ. ರೈತರು ಇವತ್ತು ಪರದಾಡುತ್ತಿದ್ದಾರೆ. ಹೆಣ್ಣುಮಕ್ಕಳು ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಯಾವ ಸಹಾಯಧನ ನೀಡುತ್ತಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಮಾಜಿ ಶಾಸಕ ಕೆ.ರಾಜು

ಸರ್ಕಾರ ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಲು ಹೊರಟಿದೆ. ಇಲಾಖೆಗಳ ಅಧಿಕಾರಿಗಳನ್ನ ಬಳಸಿಕೊಳ್ಳಿ. ಕೋವಿಡ್ ನಿಯಂತ್ರಣಕ್ಕೆ ಅವರನ್ನು ಬಳಸಿಕೊಳ್ಳಿ. ಅಭಿವೃದ್ಧಿ ಕೆಲಸ ನಿಲ್ಲಿಸಿ,ಆರೋಗ್ಯಕ್ಕೆ ಒತ್ತು ಕೊಡಿ. ಕೋವಿಡ್ ಗೆ ಸದ್ಯಕ್ಕೆ 300 ಕೋಟಿ ಹಣ ಮೀಸಲಿಡಿ ಎಂದರು. ಹೆಣ ಸುಡುವವರಿಗೆ ವೇತನ ಕೊಡುತ್ತಿಲ್ಲ. ಹೆಣ ಹೂಳಲು ಜಾಗವಿಲ್ಲ. ಹೆಣ ಸುಡುವುದಕ್ಕೂ ‌ಕ್ಯೂ ನಿಲ್ಲಬೇಕಾಗಿದೆ. ಕಂದಾಯ ಭೂಮಿಯನ್ನು ಗುರುತಿಸಿ ಅವಕಾಶ ಮಾಡಿಕೊಡಬೇಕು ಎಂದು ಡಿಕೆಶಿ ಸಲಹೆ ನೀಡಿದರು.

ಅಧಿಕಾರಿಗಳನ್ನು ಕೇಳಿದರೆ ನಮಗೇನು ನಿರ್ದೇಶನ ಬಂದಿಲ್ಲ ಎನ್ನುತ್ತಾರೆ. ಅವರು ವೇತನ ಪಡೆಯುತ್ತಿಲ್ವಾ? ಬರೀ ಮೀಟಿಂಗ್ ಮಾಡಿದರೆ ಸಾಲದು, ಜನರನ್ನು ಬದುಕಿಸುವ ಕೆಲಸ ಮಾಡಲಿ. ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ಕೊಡಬೇಕು ಸಿಎಂ ಒಬ್ಬರೇ ಅಲ್ಲ, ಸಚಿವರು, ಸರ್ಕಾರ ವ್ಯಾಕ್ಸಿನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿದೆ, ವಿಶೇಷ ಕ್ರಮದ ಅವಶ್ಯಕತೆಯಿದೆ: ಸುಧಾಕರ್

ಲಾಕ್ ಡೌನ್ ನಿಂದ ಏನು ಪ್ರಯೋಜನ? ರಾತ್ರಿ ಮಾಡಿದರೆ ಮಾತ್ರ ಉಪಯೋಗವಾಗುತ್ತದೆಯೇ? ಹಗಲು ಹೊತ್ತು ಕೊರೊನಾ ಬರಲ್ವಾ? ಜನರ ಜೀವದ ಜೊತೆ ಬದುಕು ಮುಖ್ಯ. ಅದಕ್ಕೆ ನಾವು ಲಾಕ್ ಡೌನ್ ಗೆ ವಿರೋಧವಿದ್ದೇವೆ ಎಂದರು.

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಸಾರಿಗೆ ನೌಕರರನ್ನು ಕರೆದು ಮಾತನಾಡಲು ಸಮಸ್ಯೆಯೇನು? ಸರ್ಕಾರಕ್ಕೆ ಪ್ರತಿಷ್ಠೆ ಯಾಕೆ? ಖಾಸಗಿಯವರಿಗೆ ಕೊಡಲು ಹೊರಟಿದ್ದೀರಾ? ನೌಕರರದ್ದು ಸರಿಯೋ, ತಪ್ಪೋ ಗೊತ್ತಿಲ್ಲ. ಆದರೆ ಮೊದಲು ಅವರನ್ನು ಕರೆದು ಮಾತುಕತೆ ನಡೆಸಿ ಎಂದು ಡಿ ಕೆ ಶಿವಕುಮಾರ್ ಆಗ್ರಹಿಸಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.