ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್
Team Udayavani, Mar 15, 2021, 2:18 PM IST
ಬೆಂಗಳೂರು: ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ ಎಂದರು.
ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ಶಿವರಾಜ್ ಕುಮಾರ್
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಉತ್ತರಿಸಿದ ಅವರು, ಸದನದಲ್ಲಿ ನಮ್ಮ ಶಾಸಕಾಂಗ ಪಕ್ಷದ ನಾಯಕರು ಬಜೆಟ್ ಬಗ್ಗೆ ಮಾತನಾಡಲಿದ್ದಾರೆ. ನಂತರ ಸಂಜೆ ನಾವು ಹಿರಿಯ ನಾಯಕರ ಜತೆ ಚರ್ಚೆ ಮಾಡುತ್ತೇವೆ. ಆನಂತರ ಸಿಡಿ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.