ಸಿ.ಟಿ. ರವಿಗೆ ಮತಿಭ್ರಮಣೆ: ಡಿ.ಕೆ. ಶಿವಕುಮಾರ್
Team Udayavani, Mar 27, 2023, 6:25 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದ್ದು, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ನೀಡುವ ಅಗತ್ಯ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಹೇಳಿದರು.
ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಸಿ.ಟಿ ರವಿ ನೀಡಿರುವ ಹೇಳಿಕೆಗೆ ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಸಿ.ಟಿ. ರವಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ರವಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.
ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೆ . ಅದರ ವಿಚಾರಣೆ ಇನ್ನೂ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.