![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 14, 2022, 12:01 PM IST
ಬೆಂಗಳೂರು: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈಶ್ವರಪ್ಪ ಪ್ರಕರಣದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ಪ್ರತಿಭಟನೆ ನಡೆಸದಂತೆ ಕೋರ್ಟ್ ಮೂಲಕ ನಮಗೆ ನಿರ್ಬಂಧ ಹೇರಿದ್ದಾರೆ. ಸಿಎಂ ಕೂಡ ಈ ಎಲ್ಲಾ ವಿಚಾರಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಮೊದಲು ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಿಸಬೇಕು. ಈಶ್ವರಪ್ಪ ಅವರನ್ನು ಬಂಧಿಸಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.