ದೈವ ಕೋಲವು ಪ್ರದರ್ಶನದ ವಸ್ತುವಲ್ಲ, ಪ್ರತಿಭಾಕಾರಂಜಿಯಲ್ಲಿ ಅವಕಾಶ ಕೊಡಬಾರದು: ಸುನಿಲ್ ಕುಮಾರ್
Team Udayavani, Jul 6, 2023, 5:57 PM IST
ಬೆಂಗಳೂರು: ತುಳುನಾಡಿನ ಧಾರ್ಮಿಕ ಆರಾಧನೆಯಾದ ದೈವ ಕೋಲವು ಪ್ರದರ್ಶನದ ವಸ್ತು ಅಲ್ಲ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ ಅವಕಾಶ ನೀಡಿ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪ ಮಾಡಿದರು.
ಇದನ್ನೂ ಓದಿ:Team India ಸತ್ಯವಾಯ್ತು ಕೋಚ್ ದ್ರಾವಿಡ್ ಮಾತು…; ವಿರಾಟ್- ರೋಹಿತ್ ಟಿ20 ಆಟ ಮುಗಿಯಿತು
ಪ್ರತಿಭಾ ಕಾರಂಜಿಯಲ್ಲಿ ಜಾನಪದ ವಿಭಾಗದಲ್ಲಿ ದೈವಕೋಲಕ್ಕೆ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ದೈವದ ಕೋಲ ಪ್ರದರ್ಶನದ ವಸ್ತು ಅಲ್ಲ. ಕೂಡಲೇ ಈ ಆದೇಶವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದರ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.