ದ.ಕ. ದಲ್ಲಿ 3, ಉಡುಪಿಯಲ್ಲಿ 1ಹೊಸ ಇಎಸ್‌ಐ ಚಿಕಿತ್ಸಾಲಯ
Team Udayavani, Apr 24, 2022, 7:05 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಜಿರೆ, ಗಂಜಿಮಠ ಹಾಗೂ ಉಡುಪಿಯ ಪಡುಬಿದ್ರಿಯಲ್ಲಿ ಹೊಸ ಇಎಸ್‌ಐ ಚಿಕಿತ್ಸಾಲಯಗಳು ಆರಂಭವಾಗಲಿವೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ್ ಈ ವಿಷಯ ತಿಳಿಸಿದ್ದಾರೆ.
ರಾಜ್ಯದಲ್ಲಿ 19 ಇಎಸ್‌ಐ ಹೊಸ ಚಿಕಿತ್ಸಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಅದರಂತೆಯೇ ದಕ್ಷಿಣ ಕನ್ನಡ ಹಾಗೂ ಉಡುಪಿ ಹೊರತುಪಡಿಸಿ ಕಲಬುರ್ಗಿ ಜಿಲ್ಲೆಯ ಚಿಂಚೊಳ್ಳಿ, ಹಾಸನದ ಅರಸೀಕರೆ, ಕೋಲಾರ ಜಿಲ್ಲೆಯ ಕೋಲಾರ ಮತ್ತು ನರಸಾಪುರ, ಬಳ್ಳಾರಿಯ ಸಂಡೂರು, ರಾಮನಗರದ ಕನಕಪುರ, ಬೀದರ್‌ನ ನೌಬಾದ್, ಯಾದಗಿರಿ, ಬೆಳಗಾವಿಯ ಹತ್ತರಗಿ, ಹಾವೇರಿಯ ರಾಣೆಬೆನ್ನೂರು, ಬಾಗಲಕೋಟೆಯ ಮುಧೋಳ, ಚಿಕ್ಕಬಳ್ಳಾಪುರದ ಗೌರಿಬಿದನೂರು, ತುಮಕೂರಿನ ವಸಂತನರಸಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮತ್ತು ಕುಮಟಾದಲ್ಲಿ ಹೊಸ ಚಿಕಿತ್ಸಾಲಯಗಳು ಬರಲಿವೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 13 ಅಕ್ರಮ ರೋಹಿಂಗ್ಯಾ ವಲಸಿಗರ ಬಂಧನ
ಇತ್ತೀಚಿನ ಬಜೆಟ್‌ನಲ್ಲಿ ಕಾರ್ಮಿಕರ ಸಂಕ್ಷೇಮ ಯೋಜನೆಗಳ ಕುರಿತು ಪ್ರಸ್ತಾವಿಸಲಾಗಿತ್ತು.ಚಿಕಿತ್ಸಾಲಯಗಳಲ್ಲದೆ, ಹುಬ್ಬಳ್ಳಿ ಹಾಗೂ ದಾವಣಗೆರೆಯಲ್ಲಿರುವ ಇಎಸ್‌ಐ ಆಸ್ಪತ್ರೆಗಳ ಸಾಮರ್ಥ್ಯ ವನ್ನು 50 ಹಾಸಿಗೆಯಿಂದ 100ಕ್ಕೆ ಏರಿಸಲಾಗುವುದು. ಈ ಹಿನ್ನೆಲೆಯಲ್ಲಿ ಇಲಾಖೆಯು ಯೋಜನೆಯ ತ್ವರಿತ ಜಾರಿಗೆ ಸಂಪೂರ್ಣ ಪ್ರಯತ್ನ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.