Yuva Nidhi Scheme; ಅಂತಿಮ ಗ್ಯಾರಂಟಿ ಯೋಜನೆ ಚಾಲನೆಗೆ ಮುಹೂರ್ತ ನಿಗದಿ

Team Udayavani, Dec 21, 2023, 12:51 PM IST

Date finalized for Yuva Nidhi Scheme opening

ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಮುಹೂರ್ತ ನಿಗದಿಯಾಗಿದೆ.

ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನದಂದು ಅಂದರೆ ಜ. 12ಕ್ಕೆ ನಿರುದ್ಯೋಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.

ಜ. 12ರಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ  ‘ಯುವನಿಧಿ’ಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. 5.30ಲಕ್ಷ ಫಲಾನುಭವಿಗಳು ಇರುವುದಾಗಿ ಅಂದಾಜಿಸಲಾಗಿದ್ದು, ಇದರಲ್ಲಿ 4.81 ಲಕ್ಷ ಪದವೀಧರರು ಮತ್ತು 48,153 ಡಿಪ್ಲೊಮಾ ತೇರ್ಗಡೆಯಾದವರು ಆಗಿದ್ದಾರೆ. 2023- 24ನೇ ಸಾಲಿನಲ್ಲಿ ಪಾಸಾದವರು ಈ ನಿರುದ್ಯೋಗ ಭತ್ಯೆಗೆ ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.