ದತ್ತ ಪೀಠ;ಬಾವುಟ ನೆಡಲು ವಾಗ್ವಾದ;ಲಘು ಲಾಠಿ ಪ್ರಹಾರ
Team Udayavani, Dec 3, 2017, 1:11 PM IST
ಚಿಕ್ಕಮಗಳೂರು: ಇಲ್ಲಿನ ಕೋಮು ಸೂಕ್ಷ್ಮಇನಾಂ ದತ್ತಾತ್ರೇಯ ಪೀಠ ಬಾಬಾ ಬುಡಾನ್ಗಿರಿಯಲ್ಲಿ ಭಾನುವಾರ ದತ್ತ ಪಾದುಕೆಯ ದರ್ಶನದ ವೇಳೆ ಬಾವುಟ ನೆಡುವ ವಿಚಾರಕ್ಕೆ ವಾಗ್ವಾದ ಉಂಟಾಗಿದೆ ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ರುವ ಬಗ್ಗೆ ವರದಿಯಾಗಿದೆ.
ಸಾವಿರಾರು ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ದತ್ತ ಜಯಂತಿಯ ಹಿನ್ನಲೆಯಲ್ಲಿ ಮಾಲಾಧಾರಿಗಳಾಗಿ ಆಗಮಿಸಿದ್ದರು.
ದಕ್ಷಿಣ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಮತ್ತು ಎಸ್ಪಿ ಅಣ್ಣಾಮಲೈ ಅವರು ಸ್ಥಳದಲ್ಲಿದ್ದು ಪರಿಸ್ಥಿ ತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಟ್ಟದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.