ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ;ಮಗಳಿಂದಲೇ FIR ದಾಖಲು
Team Udayavani, Oct 23, 2018, 11:18 AM IST
ಬೆಂಗಳೂರು: ನಟ ದುನಿಯಾ ವಿಜಯ್ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದ್ದು,ಪುತ್ರಿ ಮೋನಿಕಾ ಗಿರಿನಗರ ಠಾಣೆಯಲ್ಲಿ ಹಲ್ಲೆ ಮಾಡಿ,ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ಮೊನೀಕಾ ನೀಡಿರುವ ದೂರಿನಂತೆ ಅಕ್ಟೋಬರ್ 22 ರಂದು ಆಕೆ ಮನೆಗೆ ವೈಯಕ್ತಿಕ ದಾಖಲೆಗಳನ್ನು ತೆಗೆದುಕೊಳ್ಳಲು ಹೋದ ವೇಳೆ ವಿಜಯ್ ಪತ್ನಿ ಕೀರ್ತಿ ಅವರು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಬಳಿಕ ವಿಜಯ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಗೊಡೆಗೆ ತಲೆಯನ್ನು ಢಿಕ್ಕಿ ಹೊಡೆಸಿದ್ದರು ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಕಾರು ಚಾಲಕ ವೆುಹಮದ್, ವಿನೋದ್, ಹೇಮಂತ್ ಸೇರಿ ಒಟ್ಟು 5 ಮಂದಿಯ ವಿರುದ್ಧ ಮೋನಿಕಾ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೋನಿಕಾ ಸದ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬಲಗೈಗೆ ಗಾಯವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.