ಉಡುಪಿ ಆಯ್ತು ಇಂದು ದಾವಣಗೆರೆಯಲ್ಲಿ ಎಸಿ,ತಹಶೀಲ್ದಾರ್ ಹತ್ಯೆ ಯತ್ನ!
Team Udayavani, Apr 8, 2017, 4:43 PM IST
ದಾವಣಗೆರೆ : ತಾಲೂಕಿನ ಹಳೇಬಾತಿ ಗ್ರಾಮದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ದಾಳಿ ನಡೆಸಿದ್ದು, ಈ ವೇಳೆ ಇಬ್ಬರ ಮೇಲೆ ಲಾರಿ ಹತ್ತಿಸಲೆತ್ನಿಸಿ ದಂಧೆಕೋರರು ಅಟ್ಟಹಾಸಗೈದ ಘಟನೆ ಶನಿವಾರ ನಡೆದಿದೆ.
ಉಡುಪಿಯಲ್ಲಿ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾದಿಕಾರಿಯಯನ್ನು ಮರಳು ದಂಧೆಕೋರರು ಹತ್ಯೆಗೈಯಲು ಯತ್ನಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ದಿಢೀರ್ ದಾಳಿ ನಡೆಸಿ ಎಸಿ ಕುಮಾರಸ್ವಾಮಿ ಮತ್ತು ತಹಶೀಲ್ದಾರ್ ಸಂತೋಷ್ ಕುಮಾರ್ ಅವರು ಲಾರಿ ತಡೆದಾಗ, ಚಾಲಕ ಲಾರಿಯನ್ನು ನಿಲ್ಲಿಸದೆ ಮೈಮೇಲೆ ಹತ್ತಿಸಲೆತ್ನಿಸದ್ದಾನೆ. ಇಬ್ಬರೂ ಕ್ಷಣದಲ್ಲೇ ಪಾರಾಗಿದ್ದಾರೆ. ಕೂಡಲೇ ಸ್ಥಳದಿಂದ ಅಕ್ಕಿ ತುಂಬಿದ್ದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ದಾವಣಗೆರೆ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಗೋದಾಮನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿ ಕೆಲವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.