ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ
Team Udayavani, Sep 19, 2020, 3:21 PM IST
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವ ತ್ಥನಾರಾಯಣ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಸ್ವತಃ ಡಿಸಿಎಂ ಅಶ್ವತ್ಥನಾರಾಯಣ ಅವರೇ ಈ ಬಗ್ಗೆ ಹೇಳಿಕೊಂಡಿದ್ದು, ಟ್ವೀಟ್ ಮಾಡಿದ್ದಾರೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!
ಸೋಮವಾರದಿಂದ ವಿಧಾನಮಂಡಲ ಅಧಿವೇಶನಗಳು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಇಂದು ಎಲ್ಲಾ ಶಾಸಕರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.
In anticipation of the upcoming Assembly sessions, I underwent a #COVID19 test on Saturday and my results have returned positive. I am asymptomatic and will be under home isolation.
I request those who have come in contact with me to take the necessary precautions.
— Dr. Ashwathnarayan C. N. (@drashwathcn) September 19, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.