ಸಮ್ಮೇಳನಕ್ಕೆ ದಾನಿಗಳ ನೆರವು ಕೇಳಿದ ಡಿಸಿಎಂ ಕಾರಜೋಳ
Team Udayavani, Jan 11, 2020, 3:04 AM IST
ಕಲಬುರಗಿ: “ಕನ್ನಡ ಸಾಹಿತ್ಯ ಸಮ್ಮೇಳನವೆಂದರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಹಬ್ಬ. ಸರ್ಕಾರವಷ್ಟೇ ಅನುದಾನ ನೀಡಬೇಕಿಲ್ಲ. ದಾನಿಗಳ ನೆರವು ಪಡೆಯಲಾಗುವುದು. ಉಳ್ಳವರು ಮತ್ತು ಇಲ್ಲದವರನ್ನು ಸೇರಿಸಿ ಸಮ್ಮೇಳನ ಆಚರಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಸಮ್ಮೇಳನ ವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು. ಇನ್ನು ವಸತಿ, ಸಾರಿಗೆ, ಪ್ರಚಾರ ಆರೋಗ್ಯ ಮತ್ತು ಕಲಾತಂಡಗಳಿಗೆ ವಹಿಸಬೇಕಾದ ವೆಚ್ಚವನ್ನು ಆಯಾ ಸಮಿತಿ ಮಂಡಿಸಿದ ಅಂದಾಜು ಪಟ್ಟಿ ಕೇಳಿ ಕಾರಜೋಳ ಅಚ್ಚರಿ ವ್ಯಕ್ತಪಡಿಸಿದರು.
ಕಾರ್ಖಾನೆ, ಶಿಕ್ಷಣ ಸಂಸ್ಥೆ ಮತ್ತು ಜಿಲ್ಲೆಯ ವಿವಿಧ ಗಣ್ಯರನ್ನು ಸಂಪರ್ಕಿಸಿ. ಅವರಿಗೆ ಅಧಿಕೃತ ಪತ್ರ ಬರೆದು ದೇಣಿಗೆ ನೀಡುವ ಅಥವಾ ಕೆಲ ಜವಾಬ್ದಾರಿ ವಹಿಸಿ. ಅಲ್ಲದೇ, ಪ್ರತಿ ಶಾಸಕರು ತಮ್ಮ ಕ್ಷೇತ್ರದಿಂದ ತಲಾ 10 ಲಕ್ಷ ರೂ. ದೇಣಿಗೆ ಸಂಗ್ರಹಿಸಿ ಎಂದು ಸೂಚಿಸಿದರು.
5.74 ಲಕ್ಷ ಜನರಿಗೆ ಊಟ: ಶಿಸ್ತುಬದ್ಧವಾಗಿ ಊಟದ ವ್ಯವಸ್ಥೆಗಾಗಿ 80 ಕೌಂಟರ್ ಮತ್ತು 200 ಶುದ್ಧ ನೀರಿನ ಕೌಂಟರ್ ತೆರೆಯಲು ನಿರ್ಧರಿಸಲಾಗಿದೆ. ಈ ಹಿಂದಿನ ಸಮ್ಮೇಳನದ ಲೆಕ್ಕದ ಆಧಾರದ ಮೇಲೆ ಈ ಸಮ್ಮೇಳನದಲ್ಲಿ 3 ದಿನಗಳಲ್ಲಿ 5,74,650 ಜನರಿಗೆ ಅಡುಗೆ ಮಾಡಿಸಲು ಅಂದಾಜಿಸಲಾಗಿದೆ. ಊಟಕ್ಕೆ ಅಡಕೆ ತಟ್ಟೆ ಬಳಕೆ ಮಾಡಲಾಗುವುದು ಎಂದು ಆಹಾರ ಸಮಿತಿ ಕಾರ್ಯಾಧ್ಯಕ್ಷ ಡಾ.ರಿತೇಂದ್ರನಾಥ ಸುಗೂರ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.