![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 30, 2019, 3:00 AM IST
ಹರಪನಹಳ್ಳಿ: ಹರಿದ್ವಾರದಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕು ಹಲುವಾಗಲು ಗ್ರಾಮದ ಯೋಧನೋರ್ವ ಮೃತಪಟ್ಟಿದ್ದಾನೆ. ಕೇಂದ್ರೀಯ ಕೈಗಾರಿಕಾ ಭದ್ರತಾ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪನಹಳ್ಳಿ ಬಸವರಾಜ್ (29) ಗುರುವಾರ ಹರಿದ್ವಾರದಲ್ಲಿ ಮೃತಪಟ್ಟಿದ್ದು, ಭಾನುವಾರ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಹಲುವಾಗಲು ಗ್ರಾಮದ ಬಸವರಾಜ್ ಸಿಎಸ್‌ಇಎಫ್‌ನಲ್ಲಿ ನೌಕರಿಗೆ ಸೇರಿ 6 ವರ್ಷವಾಗಿತ್ತು. ಗುರುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಜೀಪ್ ಅಪಘಾತದಲ್ಲಿ ಬಸವರಾಜ್ ನಿಧನರಾದ ವಿಷಯ ಕುಟುಂಬದವರಿಗೆ ತಿಳಿದಿದೆ. ಮೃತ ಬಸವರಾಜ್ ಅವರಿಗೆ ತಂದೆ, ತಾಯಿ, ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ.
ಯೋಧನ ಅಂತ್ಯ ಸಂಸ್ಕಾರವನ್ನು ಅವರ ಜಮೀನಿನಲ್ಲಿ ನೆರವೇರಿಸಲು ಕುಟುಂಬದವರು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗುವುದು. ಭಾನುವಾರ ಮಧ್ಯಾಹ್ನ ಗ್ರಾಮಕ್ಕೆ ಮೃತ ದೇಹ ಬರುವ ನಿರೀಕ್ಷೆಯಿದೆ ಎಂದು ಡಿವೈಎಸ್ಪಿ ನಾಗೇಶ್ ಐತಾಳ್ ತಿಳಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.