ಕೆರೆಯಲ್ಲಿ ಬಿದ್ದು ಯುವಕರಿಬ್ಬರ ಸಾವು
Team Udayavani, Oct 10, 2019, 3:00 AM IST
ಕಲಬುರಗಿ: ದಸರಾ ಅಂಗವಾಗಿ ಮನೆಯಲ್ಲಿ ದೇವಿ ಹೆಸರಲ್ಲಿ ಹಾಕಿದ್ದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋದ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೊಳ್ಳೂರಲ್ಲಿ ಬುಧವಾರ ನಡೆದಿದೆ.
ದಸರಾ ಹಬ್ಬದ ಅಂಗವಾಗಿ 9 ದಿನಗಳ ಕಾಲ ದೇವಿ ಹೆಸರಲ್ಲಿ ಘಟಸ್ಥಾಪನೆ ಮಾಡಿದ ನಂತರ, ದೇವರ ಎದುರಲ್ಲಿ ಬೆಳೆದ ಸಸಿಯನ್ನು ವಿಜಯದಶಮಿ ಮರುದಿನ ಕೆರೆ, ಬಾವಿ, ಹಳ್ಳಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ.
ಈ ಪದ್ಧತಿಯಂತೆ ಸಸಿಗಳನ್ನು ಕೊಳ್ಳೂರ ಗ್ರಾಮದ ಬಳಿಯಿರುವ ಗೊಬ್ಬೂರ ಕೆರೆಯಲ್ಲಿ ರುವ ಹಿನ್ನೀರಿನಲ್ಲಿ ಬಿಡಲು ಹೋದ ಗಣೇಶ ನಿಂಗಯ್ನಾ ಗುತ್ತೇದಾರ (18), ಗೋಪಾಲ ಸುರೇಶ ಪಾಟೀಲ (19) ಕಾಲು ಜಾರಿ ಬಿದ್ದು, ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.