ಸಾಲಬಾಧೆ: ರೈತ ನೇಣಿಗೆ ಶರಣು
Team Udayavani, Dec 31, 2019, 3:00 AM IST
ಸಿರುಗುಪ್ಪ: ಸಾಲಬಾಧೆಯಿಂದ ಬೇಸತ್ತಿದ್ದ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಾಲೂಕಿನ ಕೆಂಚನಗುಡ್ಡ ಗ್ರಾಮದಲ್ಲಿ ನಡೆದಿದೆ. ತಳವಾರ ಮಾರೇಶ (35) ಮೃತಪಟ್ಟ ರೈತ. ತಾಯಿ ಹೆಸರಿನಲ್ಲಿ 1.13 ಎಕರೆ ಜಮೀನಿನಲ್ಲಿ ಬೆಳೆದ ಭತ್ತ ಕುಂಠಿತಗೊಂಡಿತ್ತು.
ಅದಲ್ಲದೇ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 50 ಸಾವಿರ ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿದ್ದ. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ. ಮೃತ ರೈತನಿಗೆ ಹೆಂಡತಿ, ಪುತ್ರ, ಪುತ್ರಿ ಇದ್ದಾರೆ. ಸಿರಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.