ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ಇಂದೇ ನಿರ್ಧಾರ; ಸಿಎಂ ಮಹತ್ವದ ಸಭೆ
Team Udayavani, Apr 4, 2022, 10:22 AM IST
ಬೆಂಗಳೂರು: ಕಳೆದ ನಾಲ್ಕೈದು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದ್ದು, ಏಪ್ರಿಲ್ ಮಧ್ಯಭಾಗದಲ್ಲಿ ಬೆಲೆ ಹೆಚ್ಚಳದ ನಿರೀಕ್ಷೆಯಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಗೆ ಕೆಇಆರ್ಸಿ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ವಿದ್ಯುತ್ ಪರಿಷ್ಕರಣೆಗೆ ಸಂಬಂಧಪಟ್ಡ ಅಂತಿಮ ಹಂತದ ಚರ್ಚೆಗಳು ನಡೆಯುತ್ತವೆ ಎಂದು ತಿಳಿದು ಬಂದಿದೆ.
ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಗೃಹ ಬಳಕೆ ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಕೆಪಿಟಿಸಿಎಲ್ ನ ಐದು ಕಂಪನಿಗಳು ಈಗಾಗಲೇ ಸರಕಾರಕ್ಕೆ ತಮ್ಮ ಶಿಫಾರಸ್ಸನ್ನು ನೀಡಿದೆ. ಬೆಲೆ ಏರಿಕೆ ಅನಿವಾರ್ಯ ಎಂದು ಸರಕಾರ ಈಗಾಗಲೇ ಸ್ಪಷ್ಡಪಡಿಸಿದೆ.
ಇದನ್ನೂ ಓದಿ:ಎರಡು ವಾರದಲ್ಲಿ 12ನೇ ಬಾರಿಗೆ ಏರಿಕೆ ಕಂಡ ಪೆಟ್ರೋಲ್- ಡೀಸೆಲ್ ಬೆಲೆ!
ಈ ಮಧ್ಯೆ ಕೆಇಆರ್ ಸಿ ಆಧ್ಯಕ್ಷರ ಆಯ್ಕೆಗೂ ಸರ್ಕಸ್ ನಡೆಯುತ್ತಿದೆ. ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಈ ಹುದ್ದೆ ಬಯಸಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಯಿಂದ ಹೊರ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಎರಡು ವಿಚಾರಗಳು ಬಗೆಹರಿಯಲಿವೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.