Devarajegowda ವಿರುದ್ಧ ಮಾನನಷ್ಟ ಕೇಸ್: ಶಿವರಾಮೇಗೌಡ
Team Udayavani, May 19, 2024, 11:39 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ತನ್ನನ್ನು ವಿನಾಕಾರಣ ಎಳೆದು ತಂದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇ ಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ತಿಳಿಸಿದರು.
ದೇವರಾಜೇ ಗೌಡರಿಗೂ ನನಗೂ ಯಾವುದೇ ಸಂಬಂಧ ಇಲ್ಲ. ಅವರು ಹೇಳಿರುವ ಬೌರಿಂಗ್ ಕ್ಲಬ್ಗ ನಾನು ಭೇಟಿ ನೀಡಿ 4 ವರ್ಷಗಳಾಗಿವೆ. ಆದರೂ ನಾಲ್ವರು ಸಚಿವರು ಮತ್ತು ನಾನು ಬೌರಿಂಗ್ ಕ್ಲಬ್ನಲ್ಲಿ ಸೇರಿ ಪ್ಲಾನ್ ಮಾಡಿರುವುದಾಗಿ ದೇವರಾಜೇಗೌಡ ಆರೋಪಿಸಿ ದ್ದಾರೆ. ಆದ್ದರಿಂದ ಮಾನನಷ್ಟ ಮೊಕ ದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.