ಪಡಿತರ ಕಾರ್ಡ್ ಇಲ್ಲದವರಿಗೆ ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ
Team Udayavani, May 26, 2020, 2:07 PM IST
ಬೆಂಗಳೂರು: ಕೇಂದ್ರ ಸರ್ಕಾರ ಪಡಿತರ ಚೀಟಿ ಇಲ್ಲದವರಿಗೆ ರೇಷನ್ ನೀಡುವಂತ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ನಮ್ಮ ರಾಜ್ಯದಲ್ಲಿ ಪಡಿತರ ಚೀಟಿ ಇಲ್ಲದವರಿಗೆ ರೇಷನ್ ವಿತರಣೆ ಮಾಡುವಂತಹ ಕಾರ್ಯ ಪ್ರಾರಂಭವಾಗಿದೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಡಿತರ ಚೀಟಿ ಇಲ್ಲದವರಿಗೆ ಎರಡು ತಿಂಗಳು ಹತ್ತು ಕೆಜಿ ಅಕ್ಕಿ ಕೊಡುವಂತಹ ಕಾರ್ಯ ಇವತ್ತು ಪ್ರಾರಂಭವಾಗಿದೆ. ಈ ತಿಂಗಳು ಪ್ರತಿಯೊಬ್ಬ ವ್ಯಕ್ತಿಗೆ ಐದು ಕೆಜಿ ಅಕ್ಕಿ, ಹಾಗೇ ಮುಂದಿನ ತಿಂಗಳು 1ನೇ ತಾರೀಖಿನಿಂದ ಪ್ರತಿಯೊಬ್ಬ ವ್ಯಕ್ತಿಗೆ 5ಕೆಜಿ ಅಕ್ಕಿ , ಒಂದು ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಕೊಡಲಾಗುವುದು ಎಂದರು.
ಈ ಯೋಜನೆ ಯಾರ ಬಳಿ ರೇಷನ್ ಕಾರ್ಡ್ ಇಲ್ಲ ಅವರಿಗೆಲ್ಲಾ ಅನ್ವಯವಾಗಲಿದ್ದು, ಆಧರ್ ಕಾರ್ಡ್ ತೋರಿಸಿ ವಲಸಿಗರು, ಕೂಲಿ ಕಾರ್ಮಿಕರು, ಇಲ್ಲಿ ಇರುವಂಥವರು, ಕೂಡ ರೇಷನ್ ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.