Evaluation: ಅವೈಜ್ಞಾನಿಕ ಮೌಲ್ಯಮಾಪನ ಕ್ರಮ ರದ್ದುಪಡಿಸಲು ಆಗ್ರಹ
Team Udayavani, Mar 30, 2024, 9:48 PM IST
ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿ ಮೌಲ್ಯಾಂಕನ, ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಮೌಲ್ಯಮಾಪನದಲ್ಲಿ ಅಳವಡಿಸಲಾಗಿರುವ ಅವೈಜ್ಞಾನಿಕ ನಿಯಮಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷರಿಗೆ ಮನವಿ ಮಾಡಿದೆ.
ಶನಿವಾರ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಭೇಟಿ ಮಾಡಿದ ನಿಯೋಗ, ಶಿಕ್ಷಕರು ಅವಮಾನ, ಮಾನಸಿಕ ಹಿಂಸೆ, ಮಾನಸಿಕ ಒತ್ತಡ, ನೋಟಿಸ್ ಜಾರಿ ಮಾಡುವುದು, ಅಮಾನತು ಮಾಡುವುದು ಸಹಿತ ಇಲಾಖೆಯಿಂದ ಸೃಷ್ಟಿಯಾಗಿರುವ ಇತರ ಗೊಂದಲಗಳಿಂದ ಜರ್ಜರಿತರಾಗಿದ್ದಾರೆ. ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಕಾರ್ಮಿಕರಿಗಿಂತಲೂ ಹೀನಾಯವಾಗಿ ನಡೆಸಿಕೊಳ್ಳುತ್ತಿದೆ ಎಂದು ದೂರಿದರು.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಗಳಾದ ವೈ.ಎ.ನಾರಾಯಣ ಸ್ವಾಮಿ, ಅ. ದೇವೇಗೌಡ, ಭೋಜೇಗೌಡ, ಎಂ. ಚಿದಾನಂದ, ಹನುಮಂತ ನಿರಾಣಿ, ಸಂಘದ ಕಾರ್ಯಾಧ್ಯಕ್ಷ, ಮಾಜಿ ಎಂಎಲ್‌ಸಿ ಅರುಣ ಶಹಾಪುರ, ಸಂಘಟನಾ ಕಾರ್ಯದರ್ಶಿ ವೃಷಭೇಂದ್ರಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.