![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 8, 2017, 2:17 PM IST
ಮೈಸೂರು/ಬೆಂಗಳೂರು: ನೋಟು ಅಮಾನ್ಯಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷ ನೋಟು ನಿಷೇಧ ಖಂಡಿಸಿ ರಾಜ್ಯಾದ್ಯಂತ ಕರಾಳ ದಿನಾಚರಣೆ ನಡೆಸಿದರೆ, ಮೈಸೂರಿನಲ್ಲಿ ಹಳೆಯ 500, 1000 ನೋಟುಗಳಿಗೆ ತಿಥಿ ಕಾರ್ಯ ಮಾಡುವ ಮೂಲಕ ವಿನೂತನವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹಳೆ ನೋಟುಗಳಿಗೆ ತಿಥಿ:
ಮೈಸೂರಿನ ಅಗ್ರಹಾರ ವೃತ್ತದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಕಾರ್ಯಕರ್ತರು . ನೋಟು ನಿಷೇಧ ಬೆಂಬಲಿಸಿ ಹಳೇ ನೋಟುಗಳಿಗೆ ಶ್ರದ್ಧಾಂಜಲಿ ಅರ್ಪಿಸಿದರು. ನೋಟುಗಳ ಭಾವಚಿತ್ರ ಹೂವಿನ ಹಾರ ಹಾಕಿ ಸ್ಮರಿಸಿದರು.
ಕಾಂಗ್ರೆಸ್ ನಿಂದ ಕರಾಳ ದಿನಾಚರಣೆ:
ರಾಜ್ಯದ ವಿವಿಧೆಡೆ ಕೇಂದ್ರ ಸರ್ಕಾರದ ನೋಟು ನಿಷೇಧಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌರ್ಯ ವೃತ್ತದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನೆ ನಡೆಸಿದರು. ನೋಟು ನಿಷೇಧ ಖಂಡಿಸಿ ಕಾಂಗ್ರೆಸ್ ಕರಾಳ ದಿನಾಚರಣೆ ಆಚರಿಸಿತು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.