Denghi: ಡೆಂಘಿಗೆ 4 ವರ್ಷದ ಬಾಲಕಿ ಸೇರಿ ಇಬ್ಬರು ಬಲಿ
Team Udayavani, Jun 13, 2024, 10:04 PM IST
ಧಾರವಾಡ/ಸಾಗರ: ಉತ್ತರ ಕರ್ನಾಟಕದಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದ್ದು ಓರ್ವ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕು ಮುಮ್ಮಿಗಟ್ಟಿ ಗ್ರಾಮದ ಸಮೃದ್ಧಿ ದೇಸಾಯಿ (4), ಸಾಗರ ಉಪವಿಭಾಗೀಯ ಆಸ್ಪತ್ರೆ ಡಯಾಲಿಸಿಸ್ ವಿಭಾಗದಲ್ಲಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ (33) ಮೃತಪಟ್ಟಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಸಮೃದ್ಧಿ ದೇಸಾಯಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಅಸುನೀಗಿದ್ದರೆ, ತಾಳಗುಪ್ಪ ನಿವಾಸಿ ನಾಗರಾಜ್ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.