Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Team Udayavani, Jul 5, 2024, 1:25 AM IST

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

ಹುಣಸೂರು/ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಗುರುವಾರ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿಯೇ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ.

ಹುಣಸೂರು ತಾಲೂಕು ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (34) ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ವರ್ಷದ ಹಿಂದಷ್ಟೇ ನಾಗೇಂದ್ರ ಮದುವೆಯಾಗಿದ್ದರು. ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನಾಗೇಂದ್ರ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ತೀವ್ರ ನಿಗಾ ಘಟಕಕ್ಕೆ ಅವರನ್ನು ವರ್ಗಾಯಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

286 ಮಂದಿಗೆ ದೃಢ
ರಾಜ್ಯದಲ್ಲಿ ಕಳೆದ 24 ತಾಸುಗಳಲ್ಲಿ 286 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದ್ದು, ಆ ಮೂಲಕ ಡೆಂಗ್ಯೂ ಪ್ರಕರಣಗಳ ಒಟ್ಟು ಸಂಖ್ಯೆ 6,676ಕ್ಕೆ ಏರಿದೆ. ಕಳೆದ 24 ತಾಸುಗಳಲ್ಲಿ ವರ್ಷದೊಳಗಿನ 4 ಮಕ್ಕಳು, 18 ವರ್ಷದೊಳಗಿನ 50 ಮಂದಿ ಹಾಗೂ 18 ವರ್ಷ ಮೇಲ್ಪಟ್ಟ 232 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಇದುವರೆಗೆ ರಾಜ್ಯದಲ್ಲಿ ಒಂದು ವರ್ಷದೊಳಗಿನ 127 ಮಕ್ಕಳಲ್ಲಿ ಡೆಂಗ್ಯೂ ವರದಿಯಾಗಿದೆ.

697 ಸಕ್ರಿಯ ಪ್ರಕರಣ
ಬಿಬಿಎಂಪಿಯಲ್ಲಿ 123, ಧಾರವಾಡದಲ್ಲಿ 35, ದಕ್ಷಿಣ ಕನ್ನಡದಲ್ಲಿ 30, ಹಾವೇರಿಯಲ್ಲಿ 18 ಡೆಂಗ್ಯೂ ಪಾಸಿಟಿವ್‌ ವರದಿಯಾಗಿದೆ. ಇದುವರೆಗೆ 52,214 ಮಂದಿ ರಕ್ತದ ಮಾದರಿಗಳನ್ನು ಪರೀಕ್ಷೆ ಒಳಪಡಿಸಲಾಗಿದೆ. ಪ್ರಸ್ತುತ ರಾಜ್ಯಾದ್ಯಂತ 695 ಸಕ್ರಿಯ ಪ್ರಕರಣಗಳಿದ್ದು, 6 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ ಶೇ.0.08ರಷ್ಟಿದೆ.

ಟಾಪ್ ನ್ಯೂಸ್

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Accident-Logo

Bantwala: ಮಾರಿಪಳ್ಳದಲ್ಲಿ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BJP 2

LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Accident-Logo

Bantwala: ಮಾರಿಪಳ್ಳದಲ್ಲಿ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.