High Court ಸುನಿಲ್‌ ಕುಮಾರ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ರದ್ದತಿಗೆ ನಕಾರ

Team Udayavani, Sep 13, 2024, 11:50 PM IST

High Court ಸುನಿಲ್‌ ಕುಮಾರ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ರದ್ದತಿಗೆ ನಕಾರ

ಬೆಂಗಳೂರು: ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

ಆರೋಪ ಸಂಬಂಧದ ಪ್ರಕರಣ ಮತ್ತು ವಿಚಾರಣ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿ. ಸುನಿಲ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಚುನಾವಣೆಗಳ ಸಂದರ್ಭದಲ್ಲಿ ಏನು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಕಟಿಸಲಾಗಿವೆ, ಅವುಗಳ ಅನುಷ್ಠಾನ ಮಾಡಲಾಗಿದೆಯೇ, ಮುಂದೆ ಏನು ಮಾಡಬೇಕು ಎಂಬುದು ಚರ್ಚಾ ವಿಷಯಗಳಾಗುವುದಿಲ್ಲ. ಬದಲಿಗೆ ಅಭ್ಯರ್ಥಿಗಳ ನಡುವಿನ ಪರಸ್ಪರ ವಿರುದ್ಧದ ಭಾಷಣ ನಡೆಯುತ್ತಿದೆ. ಪಕ್ಷ ಅಥವಾ ಸರಕಾರಗಳು ಮಾಡಿದ ಕೆಲಸದ ಆಧಾರದಲ್ಲಿ ಚುನಾವಣೆ ನಡೆಯುತ್ತಿಲ್ಲ. ಈ ರೀತಿಯ ಕೆಸರೆರಚಾಟ ನಿಲ್ಲಬೇಕಾಗಿದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.