ಡಿನೋಟಿಫಿಕೇಷನ್ ಪ್ರಕರಣ: ಲೋಕಾ ಪೊಲೀಸರಿಗೆ ನೋಟಿಸ್
Team Udayavani, Sep 28, 2019, 3:00 AM IST
ಬೆಂಗಳೂರು: ಹಲಗೆವಡೇರಹಳ್ಳಿ ಅಕ್ರಮ ಡಿನೋಟಿಫಿ ಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಅಧೀನ ನ್ಯಾಯಾಲಯದ ವಿಚಾರಣೆ ರದ್ದುಕೋರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ಎಂ.ಎಸ್. ಮಹದೇವಸ್ವಾಮಿಗೆ ನೋಟಿಸ್ ಜಾರಿಗೊಳಿಸಿತು. ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ, ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.