ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಕೆಲಸ ಆಗಲ್ಲ

Team Udayavani, Feb 15, 2019, 2:15 AM IST

basava.jpg

ಬೆಂಗಳೂರು: ಶಿಕ್ಷಣ ಇಲಾಖೆ ಭ್ರಷ್ಟಾಚಾರದಿಂದ ತುಂಬಿ ಹೋಗಿದ್ದು, ಲಂಚ ನೀಡದೆ ಕೆಲಸವಾಗುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು.

ನಗರದ ಶಿಕ್ಷಕರ ಸದನದಲ್ಲಿ ನಡೆದ “ರಾಜ್ಯಮಟ್ಟದ ಪ್ರಥಮ ಶೈಕ್ಷಣಿಕ ಸಮ್ಮೇಳನ’ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನನ್ನ ಅವಧಿಯಲ್ಲಿಯೇ ವರ್ಗಾವಣೆ ಕಾಯ್ದೆ ಜಾರಿಯಾದರೂ ಇಂದು ಅದು ಅದೋಗತಿ ತಲುಪಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನೆಮ್ಮದಿಯಿಂದ ಪಾಠ ಮಾಡದಂತಹ ವಾತಾವರಣವಿದ್ದು, ಕೆಲವು ಶಿಕ್ಷಕರು ಮಾಡಿದ ತಪ್ಪುಗಳಿಂದ ಇಡೀ ಶಿಕ್ಷಕ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸರ್ಕಾರಿ ಶಾಲಾ ಶಿಕ್ಷಕರು ಸರಿಯಾಗಿ ಪಾಠ ಮಾಡುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಹೀಗಾಗಿ ಉತ್ತಮವಾಗಿ ಕೆಲಸ ಮಾಡಿ, ಹೆಚ್ಚಿನ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗುವಂತೆ ಮಾಡಬೇಕಿದೆ ಎಂದು ಹೇಳಿದರು.

ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಪ್ರಾಥಮಿಕ ಶಾಲಾ ಶಿಕ್ಷಕರು ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ಶಿಕ್ಷಕರ ಮುಂಬಡ್ತಿ ಪ್ರಮಾಣ ಶೇ.50ರಷ್ಟು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಜತೆಗೆ ಬಡ್ತಿಗಾಗಿ ಇರುವ ಪರೀಕ್ಷೆ ರದ್ದು, ಗುಣಾತ್ಮಕ ಶಿಕ್ಷಣಕ್ಕಾಗಿ ಎಲ್ಲ 6 ವಿಷಯಗಳನ್ನು ಸೃಜಿಸುವುದು, 200 ಮಕ್ಕಳಿಗಿಂತ ಹೆಚ್ಚು ದಾಖಲಾತಿ ಯಿರುವ ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ವಿಷಯದ ಚರ್ಚಿಸಲು ಸಂಘದ ಸದಸ್ಯರ ನಿಯೋಗವನ್ನು ಮುಖ್ಯಮಂತ್ರಿ ಗಳ ಬಳಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಭರವಸೆ ನೀಡಿದರು. ಸಂಘದ ರಾಜ್ಯಾಧ್ಯಕ್ಷ ಎಸ್‌. ವಾಯ್‌, ಸೊರಟಿ ಮಾತನಾಡಿದರು.

ಟಾಪ್ ನ್ಯೂಸ್

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.