ಕೋವಿಡ್ ಭೀತಿ: ಬೆಂಗಳೂರು ನಗರದಲ್ಲಿ 6-9 ನೇ ತರಗತಿಗಳು ಕ್ಲೋಸ್:ಶಿಕ್ಷಣ ಇಲಾಖೆ ಅಧಿಕೃತ ಆದೇಶ
Team Udayavani, Apr 2, 2021, 5:33 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 6-9 ನೇ ತರಗತಿಗಳು ಸ್ಥಗಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶವನ್ನು ಪ್ರಕಟಿಸಿದೆ.
ರಾಜಧಾನಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ 6-9 ತರಗತಿಯನ್ನು ಬಂದ್ ಮಾಡಲು ಆದೇಶವನ್ನು ಪ್ರಕಟಿಸಿದೆ. ಬೆಂಗಳೂರಿನ ವಿದ್ಯಾಗಮ ಶಾಲೆಗಳನ್ನು ಕೂಡ ಬಂದ್ ಮಾಡಲು ನಿರ್ಧಾರಿಸಿದೆ.
10 ನೇ ತರಗತಿಯ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೂ ಕ್ಲಾಸ್ ಗೆ ಹಾಜರಾಗಬಹುದು.
ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸಾರ ಶಾಲಾ ಚಟುವಟಿಕೆಗಳು ನಡೆಸಲು ಇಲಾಖೆ ಆದೇಶವನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.