“ದುರ್ನಡತೆ’ ದೂರು: ಕರಡು ನಿಯಮಗಳಿಗೆ ಆಕ್ಷೇಪ

ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ವಿಚಾರಣೆ ?

Team Udayavani, Aug 6, 2022, 6:35 AM IST

“ದುರ್ನಡತೆ’ ದೂರು: ಕರಡು ನಿಯಮಗಳಿಗೆ ಆಕ್ಷೇಪ

ಬೆಂಗಳೂರು: ಗ್ರಾಮ ಪಂಚಾಯತ್‌ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಅಧಿಕಾರ ದುರುಪಯೋಗ, ಕರ್ತವ್ಯ ದಲ್ಲಿ ನಿರ್ಲಕ್ಷ್ಯ, ದುರ್ನಡತೆ ಆರೋಪ ಗಳ ಬಗ್ಗೆ ದೂರು ಸ್ವೀಕಾರ ಹಾಗೂ ವಿಚಾರಣೆಗೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹೊರಡಿಸಿರುವ ಕರಡು ನಿಯಮಗಳಿಗೆ ಆಕ್ಷೇಪ ವ್ಯಕ್ತವಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ರ ಪ್ರಕರಣ 12ಎಲ್‌, 43ಎ ಮತ್ತು 38ರ ಉಪ ಪ್ರಕರಣಗಳಿಗೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರನ್ನು ತೆಗೆದುಹಾಕುವ ಪ್ರಕ್ರಿಯೆ) ನಿಯಮಗಳು-2022ರ ಕರಡನ್ನು ಇಲಾಖೆ ಇತ್ತೀಚೆಗೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.

ಕರಡು ನಿಯಮದಲ್ಲೇನಿದೆ?
ಕರಡು ನಿಯಮ ಪ್ರಕಾರ, ಅಧ್ಯಕ್ಷ-ಉಪಾಧ್ಯಕ್ಷ ಅಥವಾ ಸದಸ್ಯರ ವಿರುದ್ಧ ಅಧಿಕಾರ ದುರ್ಬ ಳಕೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ಅಥವಾ ದುರ್ನಡತೆ ಬಗ್ಗೆ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಯು ತಾನು ನೇರವಾಗಿ ಸ್ವೀಕರಿಸಿದ ದೂರಿನ 30 ದಿನಗಳಲ್ಲಿ ತನಿಖೆ ಕೈಗೊಂಡು ಜಿ.ಪಂ. ಸಿಇಒಗೆ ವರದಿ ಸಲ್ಲಿಸಬೇಕು. ಈ ನಿಯಮಗಳು ಜಾರಿಗೆ ಬಂದಲ್ಲಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಅನಗತ್ಯವಾಗಿ ಕಿರುಕುಳ ನೀಡಲು ಅಸ್ತ್ರವೊಂದನ್ನು ಅಧಿಕಾರಿಗಳ ಕೈಗೆ ಕೊಟ್ಟಂತಾಗುತ್ತದೆ ಎಂಬುದು ಗ್ರಾ.ಪಂ. ಜನಪ್ರತಿನಿಧಿಗಳ ವಾದ.

ಅಧಿಕಾರಿಗಳ ಮೂಲಕ ಸರಕಾರ ಪಂಚಾಯತ್‌ಗಳನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವ ಉದ್ದೇಶ ಹೊಂದಿದಂತಿದೆ. ಇದು ಪಂಚಾಯತ್‌ಗಳ ಅಸ್ತಿತ್ವ ಮತ್ತು ಸದಸ್ಯರ ಘನತೆಗೆ ಧಕ್ಕೆ ತರಲಿದೆ. ಈ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು.
– ಸತೀಶ್‌ ಕಾಡಶೆಟ್ಟಿಹಳ್ಳಿ,
ಅಧ್ಯಕ್ಷರು-ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟ.

ಟಾಪ್ ನ್ಯೂಸ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Naxaliam-End

Naxal Activity: ರಾಜ್ಯದಲ್ಲಿ ನಕ್ಸಲ್‌ ಚಳವಳಿ ಅಂತ್ಯಗೊಂಡೀತೇ?

Rajana–Chelva

Debt Reduction: ನಬಾರ್ಡ್‌ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

1

Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.