ಶಂಕಾಸ್ಪದ ಕಾರು ಪತ್ತೆ; ತನಿಖೆ ಮುಂದುವರಿಕೆ
Team Udayavani, Aug 19, 2019, 3:03 AM IST
ಮಂಗಳೂರು: ಕೇಂದ್ರ ಸರಕಾರದ ಅಪರಾಧ ತನಿಖಾ ಸಂಸ್ಥೆಯ ನಕಲಿ ನಂಬರ್ ಪ್ಲೇಟ್ ಮತ್ತು ಚಿಹ್ನೆ ಬಳಸಿ ದರೋಡೆಗೆ ಸಂಚು ರೂಪಿಸಿದ ಪ್ರಕರಣದ ಬೆನ್ನಿಗೇ ನಗರದ ಪೊಲೀಸರು ಶಂಕಾಸ್ಪದ ನಂಬರ್ ಪ್ಲೇಟ್ ಇರುವ ಇನ್ನೊಂದು ವಾಹನವನ್ನು ಪತ್ತೆ ಹಚ್ಚಿದ್ದು, ತನಿಖೆ ನಡೆಯುತ್ತಿದೆ. ಈ ವಾಹನಕ್ಕೆ ಪಂಜಾಬ್ ರಾಜ್ಯದ ನಂಬರ್ ಪ್ಲೇಟ್ ಅಳವಡಿಸಲಾಗಿದ್ದು, ಭಾರತ ಸರಕಾರ ಎಂದು ಬರೆಯಲಾಗಿದೆ. ವಾಹನದಲ್ಲಿ ಚಾಲಕ ಸಹಿತ ಇಬ್ಬರಿದ್ದರು ಎನ್ನಲಾಗಿದೆ.
ನಗರದಲ್ಲಿ ಹೈ ಅಲರ್ಟ್ ಘೋಷಿರುವ ಹಿನ್ನೆಲೆಯಲ್ಲಿ ವ್ಯಾಪಕ ವಾಹನ ತಪಾಸಣೆ ನಡೆಯುತ್ತಿದೆ. ತಪಾಸಣೆ ವೇಳೆ ಪಂಜಾಬ್ ರಾಜ್ಯದ ನೋಂದಣಿ ನಂಬರ್ ಪ್ಲೇಟ್ ಹೊಂದಿದ್ದ ಕಾರು ಓಡಾಡುತ್ತಿರುವುದು ಟ್ರಾಫಿಕ್ ಪೊಲೀಸರ ಗಮನಕ್ಕೆ ಬಂತು. ಪೊಲೀಸರು ಅದನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ನಂಬರ್ ಪ್ಲೇಟ್ ಸಂಶಯಾಸ್ಪದವಾಗಿ ಕಂಡು ಬಂದಿದ್ದು, ಹೆಚ್ಚಿನ ತನಿಖೆಗಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.