ಮಾ.4 ಕ್ಕೆ ದೇವೇಗೌಡರ ಮೊಮ್ಮಗನ ವಿವಾಹ
Team Udayavani, Feb 28, 2018, 6:00 AM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನೆಯಲ್ಲಿ ಮದುವೆಯ ಸಂಭ್ರಮ ಮನೆಮಾಡಿದೆ. ಗೌಡರ ಮಗ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಅವರ ವಿವಾಹ ಮಾ.4 ರಂದು ಬೆಳಗ್ಗೆ 6.45
ರಿಂದ 7.45ರ ನಡುವೆ ಕುಂಭ ಲಗ್ನದಲ್ಲಿ ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ (ವಸಂತನಗರ ದ್ವಾರ, ಮೌಂಟ್ ಕಾರ್ಮೆಲ್ ಕಾಲೇಜು ಹತ್ತಿರ )ನಡೆಯಲಿದೆ. ಮೂಲತಃ ಚನ್ನಪಟ್ಟಣ ತಾಲೂಕು ಹುಲುವಾಡಿ ಗ್ರಾಮದವರಾದ ಹಾಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾದ ಹುಲುವಾಡಿ ಜಿ.ರಮೇಶ್ ಅವರ ಪುತ್ರಿ, ವಕೀಲೆ ಸಾಗರಿಕಾ ರಮೇಶ್ ಅವರನ್ನು ಡಾ.ಸೂರಜ್ ರೇವಣ್ಣ ವರಿಸಲಿದ್ದಾರೆ. ಡಾ.ಸೂರಜ್ ಅವರ ವಿವಾಹ ನಿಮಿತ್ತ ಎಚ್.ಡಿ.ರೇವಣ್ಣ ಅವರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ
ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಏರ್ಪಡಿಸಿ ಸುತ್ತಮುತ್ತಲಿನ ಗ್ರಾಮಸ್ಥರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.