CM Siddaramaiah ಸಂತ್ರಸ್ತೆಯ ದೂರಿನ ಮೇರೆಗೆ ದೇವರಾಜೇಗೌಡ ಸೆರೆ
Team Udayavani, May 12, 2024, 11:40 PM IST
ಬೆಂಗಳೂರು: ವಕೀಲ ದೇವರಾಜೇ ಗೌಡ ಅವರನ್ನು ಸಂತ್ರಸ್ತೆಯ ದೂರಿನ ಮೇಲೆ ಬಂಧಿಸಲಾಗಿದೆ. ನಾವು ಪೊಲೀಸ್ ತನಿಖೆಯಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಎಸ್ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನ ಪರಿಷತ್ ಚುಣಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಅಂತಲ್ಲ. ಯಾಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ ಅವರಿಗೆ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.