BJP-JDS; ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ
Team Udayavani, Dec 21, 2023, 2:48 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಇಂದು ನವದೆಹಲಿಯ ಸಂಸತ್ ಭವನದಲ್ಲಿರುವ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದರು.
ಇದನ್ನೂ ಓದಿ:KKRTC; ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.
ಎಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.