ಧಾರವಾಡ ಕಟ್ಟಡ ಕುಸಿತ: ಏರುತ್ತಿದೆ ಸಾವಿನ ಸಂಖ್ಯೆ
Team Udayavani, Mar 22, 2019, 6:31 AM IST
ಧಾರವಾಡ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. ಇನ್ನೂ ಹಲವರು ಅವಶೇಷದ ಒಳಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಕುಮಾರೇಶ್ವರ ನಗರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಐದು ಮಹಡಿಯ ಕಟ್ಟಡ ಸಂಪೂರ್ಣ ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಇದುವರೆಗೆ 56 ಜನರನ್ನು ಕಟ್ಟಡದ ಅವಶೇಷಗಳ ಅಡಿಯಿಂದ ರಕ್ಷಣೆ ಮಾಡಲಾಗಿದೆ. 400ಕ್ಕೂ ಹೆಚ್ಚಿನ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅತ್ಯಾಧುನಿಕ ಉಪಕರಣಗಳನ್ನು ಉಪಯೋಗಿಸಿ ರಕ್ಷಣಾ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿನ 405 ಅಡಿ ಎತ್ತರದ “ಸುಮೇರು ಪರ್ವತ’ ಲೋಕಾರ್ಪಣೆ
Agriculture University: ಕೃಷಿ ಕೈಗಾರಿಕೆ ಲಾಭಾಂಶ ರೈತರಿಗೆ ಸಿಗಲಿ: ಉಪರಾಷ್ಟ್ರಪತಿ ಧನಕರ್
Tirupati; ಇನ್ನೊಂದು ದುರಂತ: ಜಾರಿ ಬಿದ್ದು 3 ವರ್ಷದ ಮಗು ಸಾವು
Delhi: 9 ಅಭ್ಯರ್ಥಿಗಳ ಬಿಜೆಪಿ ಕೊನೇ ಪಟ್ಟಿ ಬಿಡುಗಡೆ
Nagpur-Mumbai ಸಮೃದ್ಧಿ ಹೆದ್ದಾರಿಗೆ ವರ್ಣಚಿತ್ರಗಳ ಅಲಂಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.