D.K. Shivakumar ಕೇರಳದ ದೇಗುಲದಲ್ಲಿ ವಾಮಾಚಾರ ನಡೆದಿದೆ ಎಂದು ಹೇಳಿಲ್ಲ
Team Udayavani, Jun 1, 2024, 10:39 PM IST
ಬೆಂಗಳೂರು: ಕೇರಳ ದೇವಸ್ಥಾನ ಸಮೀಪದ ಖಾಸಗಿ ಜಾಗದಲ್ಲಿ ನನ್ನ ಹಾಗೂ ಸಿಎಂ ವಿರುದ್ಧ ಶತ್ರುಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ವಾಮಾಚಾರ ನಡೆಯುತ್ತಿರುವುದಾಗಿ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿ ಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆಗೆ ಶನಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ¨ªೆ. ನಾನು ರಾಜರಾಜೇಶ್ವರ ದೇವರ ಭಕ್ತ. ಈ ಯಾಗದ ಹಿಂದೆ ಯಾರಿದ್ದಾರೆಂದು ಈಗ ಹೇಳುವುದಿಲ್ಲ. ನನಗೆ ಬಂದ ಮಾಹಿತಿಯನ್ನು ನಿಮಗೆ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡುವ ಕೇರಳ ಸಚಿವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.