ಅಗ್ನಿವೀರರು ಬಿಜೆಪಿ ಕಚೇರಿ ಗೇಟ್ ಕಾಯಬೇಕಾ: ಗುಂಡೂರಾವ್ ಪ್ರಶ್ನೆ
Team Udayavani, Jun 20, 2022, 10:30 PM IST
ಬೆಂಗಳೂರು: ಅಗ್ನಿಪಥ ವಿರುದ್ಧ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಯೋಜನೆ ಮೂಲಕ ಆಯ್ಕೆಯಾಗಿ ನಿರ್ಗಮಿಸುವ ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬಂದಿ ಉದ್ಯೋಗ ನೀಡಲು ಆದ್ಯತೆ ನೀಡಲಾಗುವುದು ಎಂದಿರುವ ಬಿಜೆಪಿ ನಾಯಕ ಕೈಲಾಶ್ ಹೇಳಿಕೆ ಖಂಡನೀಯ. ಇದು ಯುವ ಸಮುದಾಯ ಮಾತ್ರವಲ್ಲ, ಇಡೀ ಸೈನ್ಯಕ್ಕೆ ಮಾಡಿದ ಅವಮಾನವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
MUST WATCH
ಹೊಸ ಸೇರ್ಪಡೆ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.