ದಿವ್ಯಾಂಗ ಪ್ರತಿಭೆ,ನಟ, CCL ಆಟಗಾರ ಧ್ರುವ ಶರ್ಮಾ ಇನ್ನಿಲ್ಲ
Team Udayavani, Aug 1, 2017, 8:06 AM IST
ಬೆಂಗಳೂರು: ಬಹು ಅಂಗಾಗ ಸಮೆಸ್ಯೆಯಿಂದ ಬಳಲುತ್ತಿದ್ದ ನಟ, ಸೆಲೆಬ್ರೆಟಿ ಕ್ರಿಕೆಟ್ ಲೀಗ್‌ನ ಆಟಗಾರ ಧ್ರುವ ಶರ್ಮಾ(35ವರ್ಷ) ಮಂಗಳವಾರ ನಸುಕಿನ ಜಾವ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಹು ಅಂಗಾಗ ವೈಫಲ್ಯದಿಂದಾಗಿ ಶನಿವಾರ ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಕನ್ನಡದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ಚಿತ್ರ ರಸಿಕರ ಮನ ಗೆದಿದ್ದ ಅವರು ಸೆಲೆಬ್ರೆಟಿ ಕ್ರಿಕೆಟ್ ಲೀಗ್‌ನಲ್ಲೂ ಮಿಂಚಿದ್ದರು.
ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್‍ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ಸ್ನೇಹಾಂಜಲಿ, ನೀನಂದ್ರೆ ನನಗಿಷ್ಟ, ತಿಪ್ಪಾಜಿ ಸರ್ಕಲ್ ಸಿನಿಮಾದಲ್ಲಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ