![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 29, 2017, 9:28 AM IST
ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ “ಪುನೀತ ಯಾತ್ರೆ’ ಎಂಬ ರಿಯಾಯಿತಿ ದರದ ಪ್ರವಾಸದ ಪ್ಯಾಕೇಜ್ ಆಯೋಜಿಸಿದೆ. ತಿರುಪತಿ ಬಾಲಾಜಿ ದರ್ಶನ, ಕಾಳಹಸ್ತಿ, ಶಿರಡಿ ಸಾಯಿಬಾಬಾ, ಬೆಲೂರು-ಹಳೇಬೀಡು-ಶ್ರವಣಬೆಳಗೊಳ, ಕುಂದಾದ್ರಿ ಬೆಟ್ಟ, ಮಂತ್ರಾಲಯ, ಹಂಪಿ, ಮಲೆಮಹದೇಶ್ವರ, ನಂಜನಗೂಡು, ಎಡೆಯೂರು, ಆದಿಚುಂಚನಗಿರಿ, ಸಿಗಂಧೂರು, ಗೋಕರ್ಣ, ಪಂಚ ಜ್ಯೋತಿರ್ಲಿಂಗಗಳ ದರ್ಶನ, ಅಜಂತಾ, ಎಲ್ಲೋರ, ಔರಂಗಾಬಾದ್, ಬಾಬಾ ಬುಡನಗಿರಿ, ಕೂಡಲಸಂಗಮ, ಬಸವನಬಾಗೇವಾಡಿ, ಬಸವಕಲ್ಯಾಣ, ಗಾಣಗಾಪುರ, ಸನ್ನತಿ ಸವದತ್ತಿ-ಎಲ್ಲಮ್ಮ, ಕೊಲ್ಲಾಪುರ-ಲಕ್ಷ್ಮೀದರ್ಶನ, ಅಯ್ಯಪ್ಪಸ್ವಾಮಿ ದರ್ಶನ, ಮಧುರೈ ಮೀನಾಕ್ಷಿ ದರ್ಶನ, ಗುರುವಾಯೂರು, ಫಳನಿ ಮುಂತಾದ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಗಳನ್ನು ಶೇ.25ರಷ್ಟು ರಿಯಾಯ್ತಿ ದರದಲ್ಲಿ ಆಯೋಜಿಸಲಾಗುತ್ತಿದೆ. ಈ ಪ್ರವಾಸಗಳಲ್ಲಿ ರಾಜ್ಯದ ಹಾಗೂ ಹೊರರಾಜ್ಯದ ಪವಿತ್ರ ದೇವಸ್ಥಾನಗಳು, ಚರ್ಚುಗಳು, ಮಸೀದಿ ಇತ್ಯಾದಿಗಳನ್ನು ದರ್ಶಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ www.kstdc.co ಹಾಗೂ ದೂರವಾಣಿ: 080-43344334 ಮತ್ತು 8970650070 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.