ಕಾವೇರಿ, ಅಣೆಕಟ್ಟು ಸುರಕ್ಷತೆ ಬಗ್ಗೆ ಚರ್ಚೆ ನಡೆಸಿರುವೆ
Team Udayavani, Aug 12, 2019, 3:06 AM IST
ಮಂಡ್ಯ: “ಮೊದಲ ಬಾರಿಗೆ ಸಂಸತ್ ಅಧಿವೇಶನದಲ್ಲಿ ಭಾಗವಹಿಸಿ ಹಲವಾರು ವಿಷಯಗಳ ಕುರಿತು ಮಾತ ನಾಡಿದ್ದು ಒಂದು ರೋಚಕ ಅನುಭವ. ಅದನ್ನು ಅರಗಿಸಿಕೊಳ್ಳಲು ನನಗೆ ಇನ್ನೂ ಹಲವು ದಿನಗಳು ಬೇಕು’ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆಆರ್‌ಎಸ್ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸಂಸತ್‌ನಲ್ಲಿ ಧ್ವನಿ ಎತ್ತಿದ್ದೇನೆ. ಅಣೆಕಟ್ಟು ಸುರಕ್ಷತೆ ಮಸೂದೆ ವಿಷಯ ಪ್ರಸ್ತಾಪಕ್ಕೆ ಬಂದ ಸಮಯದಲ್ಲಿ ಕೆಆರ್‌ಎಸ್ ವಿಚಾರವನ್ನು ಮಂಡಿಸಿ ವಾಸ್ತವಾಂಶವನ್ನು ಗಮನಕ್ಕೆ ತಂದಿದ್ದೇನೆ. ಮುಂದೆ ಗಣಿ ಮತ್ತು ಭೂ ವಿಜ್ಞಾನ ಸಚಿವರು ಇದರ ಬಗ್ಗೆ ಗಮನ ಹರಿಸಿ ನಂತರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕೆರೆಗಳ ಸಂರಕ್ಷಣೆ, ನೀರು ತುಂಬಿಸುವುದು, ಅದರ ಬಳಕೆ ಎಲ್ಲವೂ ಕೇಂದ್ರದ ಕೈಯ್ಯಲ್ಲೂ ಇಲ್ಲ. ರಾಜ್ಯದ ಕೈಯ್ಯಲ್ಲೂ ಇಲ್ಲ. ಅದೆಲ್ಲವೂ ಪ್ರಾಧಿಕಾರದ ಹಿಡಿತದಲ್ಲಿದೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೇನೆ. ಮುಂದೆ ನಮಗೂ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.