4 ವಾರ ಕಾಲಾವಕಾಶ ಕೋರಿದ ಅತೃಪ್ತರು
Team Udayavani, Jul 24, 2019, 3:00 AM IST
ಬೆಂಗಳೂರು: 15 ಮಂದಿ ಅತೃಪ್ತ ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್ ಮುಂದೆ ಹಾಜರಾಗಲು 4 ವಾರಗಳ ಕಾಲಾವಕಾಶವನ್ನು ಕೋರಿದ್ದಾರೆ. ಈ ಕುರಿತು ಸ್ವತಃ ಹುಣಸೂರ್ ಜೆಡಿಎಸ್ ಶಾಸಕರ ಎಚ್.ವಿಶ್ವನಾಥ್ ಅವರೇ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪಿಟಿಐ ಸುದ್ದಿಸಂಸ್ಥೆ ಜತೆ ಮಂಗಳವಾರ ಮಾತನಾಡಿದ ಅವರು, “ಹೌದು, ನಾವು ನಮ್ಮ ವಕೀಲರ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕೋರಿಕೆ ಸಲ್ಲಿಸಿದ್ದೇವೆ. 4 ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದೇವೆ’ ಎಂದಿದ್ದಾರೆ. 2011ರ ಬಾಲಚಂದ್ರ ಎಲ್. ಜಾರಕಿಹೊಳಿ ವರ್ಸಸ್ ಬಿ.ಎಸ್.ಯಡಿಯೂರಪ್ಪ ಪ್ರಕರಣವನ್ನು ಪ್ರಸ್ತಾಪಿಸುವ ಮೂಲಕ 4 ವಾರಗಳ ಕಾಲಾವಕಾಶ ಕೋರಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.