ಡಿಕೆಶಿಗೆ ಗುರುವಾರವೂ ಅಕ್ಷರಶಃ ಗೃಹಬಂಧನ
Team Udayavani, Aug 4, 2017, 8:25 AM IST
ಬೆಂಗಳೂರು: ಐಟಿ ದಾಳಿಗೆ ಒಳಗಾಗಿರುವ ಡಿಕೆಶಿ ಸತತ ಎರಡನೇ ದಿನವೂ ಸದಾಶಿವ ನಗರದ “ಕೆಂಕೇರಿ’ ನಿವಾಸದಲ್ಲಿ ಗೃಹಬಂಧನದಲ್ಲಿದ್ದರು. ಬುಧ ವಾರ ಬೆಳಗ್ಗೆ ಈಗಲ್ಟನ್ ರೆಸಾರ್ಟ್ನಿಂದ ಕರೆದುಕೊಂಡು ಬಂದಾಗಿನಿಂದ ರಾತ್ರಿ 11 ಗಂಟೆ ವರೆಗೆ ತಪಾಸಣೆ ನಡೆಸಿದ ಐಟಿ ಅಧಿಕಾರಿಗಳು, ಗುರುವಾರ ಬೆಳಗ್ಗೆಯಿಂದ ರಾತ್ರಿ ವರೆಗೂ ಶೋಧ ಮುಂದುವರಿಸಿದರು. ಅತ್ತ ರೆಸಾರ್ಟ್ನಲ್ಲಿದ್ದ ಶಾಸಕರನ್ನು ಸಂಪರ್ಕಿಸಲು ಶಿವ ಕುಮಾರ್ಗೆ ಸಾಧ್ಯವಾಗಲಿಲ್ಲ.
ಈ ಮಧ್ಯೆ, ಗುರುವಾರವೂ ಸಿಆರ್ಪಿಎಫ್ ಪಡೆ ಸದಾಶಿವ ನಗರದ ಮನೆಯನ್ನು ಸುತ್ತುವರಿದಿತ್ತು. ಜತೆಗೆ ಭದ್ರತೆಗಾಗಿ ನಗರದ ಪೊಲೀಸರನ್ನು ನಿಯೋಜಿಸಲಾಗಿತ್ತು. ಬುಧವಾರ ಕಾಂಗ್ರೆಸ್ ಕಾರ್ಯ ಕರ್ತರು, ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಸದಾಶಿವನಗರ ನಿವಾಸದ ಮುಂದೆ ಜಮಾಯಿಸಿದ್ದರು.
ನಿಷೇಧಿತ ನೋಟು ಪತ್ತೆ?
ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಸಹಭಾಗಿತ್ವದ ಖಾಸಗಿ ಶಾಲೆಯ ಮೇಲಿನ ದಾಳಿ ಸಂದರ್ಭದಲ್ಲಿ ನಿಷೇಧಿತ 500 ಹಾಗೂ 1,000 ರೂ.ಮುಖ ಬೆಲೆಯ ನೋಟುಗಳು ಪತ್ತೆಯಾಗಿವೆ ಎಂದು ಹೇಳ ಲಾಗಿದೆ. ನಿಷೇಧಿತ ನೋಟುಗಳ ಪತ್ತೆ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಐಟಿ ಅಧಿಕಾರಿಗಳು ನಿಷೇಧಿತ ನೋಟುಗಳ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.