D. K. Shivakumar ಪ್ರಕರಣ ವಿಚಾರಣೆ ಫೆ.29ಕ್ಕೆ ಮುಂದೂಡಿಕೆ
Team Udayavani, Feb 13, 2024, 12:42 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ನೀಡಿದ್ದ ಅನುಮತಿಯನ್ನು ಹಿಂಪಡೆದ ಸರಕಾರದ ಕ್ರಮವನ್ನು ಪ್ರಶ್ನಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದ್ದು, ಮುಂದಿನ ವಿಚಾರಣೆಯನ್ನು ಫೆ. 29ಕ್ಕೆ ಮುಂದೂಡಲಾಗಿದೆ.
ಸರಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾ| ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.