ಲಿಂಗಾಯತರ ವಿಚಾರದಲ್ಲಿ ಪೇಜಾವರ ಶ್ರೀಗಳ ಹಸ್ತಕ್ಷೇಪ ಬೇಡ 


Team Udayavani, Jul 25, 2017, 1:38 PM IST

mbpatil.jpg

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ  ವಿಚಾರದಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವುದು  ಬೇಡ. ಆ ವಿಚಾರ ನೋಡಿಕೊಳ್ಳಲು ನಮ್ಮ ಸ್ವಾಮೀಜಿಗಳಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಕಿಡಿ ಕಾರಿದ್ದಾರೆ. 

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಕುರಿತು  ನಮ್ಮ ಸಮುದಾಯದ ಶ್ರೀಗಳಿದ್ದಾರೆ ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಈ ವಿಚಾರದಲ್ಲಿ ಆರ್‌ಎಸ್‌ಎಸ್‌ ಮಧ್ಯ ಪ್ರವೇಶಿಸುವ ಅಗತ್ಯ ಇಲ್ಲ ಎಂದರು. 

ಪಂಚ ಪೀಠ ಮಠಾಧಿಪತಿಗಳು ಬರದಿದ್ದರೂ ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿಸಲು ಹೋರಾಟ  ನಡೆಸುತ್ತೇವೆ. ಕ್ಯಾಬಿನೆಟ್‌ನಲ್ಲೂ ಒಪ್ಪಿಸುತ್ತೇವೆ, ಕೇಂದ್ರ ಸರ್ಕಾರ ನಮ್ಮ ಮನವಿ ಪುರಸ್ಕರಿಸದಿದ್ದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದರು. 

ನಮ್ಮ ಸಮಾಜದಲ್ಲಿ ಕೆಲವರು ಬಸವಣ್ಣನನ್ನು ನಂಬುವುದಿಲ್ಲ.ಅಂತಹವರು ಹಿಂದೂ ಧರ್ಮದಲ್ಲೇ ಮುಂದುವರಿಯಲಿ ಎಂದರು. 

ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟವಾಗಿ ಎನನ್ನೂ ಹೇಳುವುದಿಲ್ಲ,ಅವರು ಆರ್‌ಎಸ್‌ಎಸ್‌ ಕಪಿಮುಷ್ಠಿಯಲ್ಲಿದ್ದಾರೆ.ಲಿಂಗಾಯತ ಧರ್ಮಕ್ಕೆ ಅವರು ಬೆಂಬಲಿಸಬೇಕಿತ್ತು. ಚುನಾವಣೆಯಲ್ಲಿ ತೊಂದರೆಯಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ತಪ್ಪು ಮಾಡುತ್ತಿದ್ದಾರೆ ಎಂದರು. 

ಹಿಂದೂ ದೇವತೆಗಳನ್ನು ಒಪ್ಪಿ ಆರಾಧಿಸುವವರು ಹಿಂದೂಗಳೇ ಆಗಿದ್ದಾರೆ. ಆದ್ದರಿಂದ ಲಿಂಗಾಯತರು ತಾವು ಹಿಂದೂ ಧರ್ಮದ ಭಾಗವಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.